ದೇಶಪಶ್ಚಿಮ ಬಂಗಾಳ : ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ
ಪುರ್ಲಿಯಾದಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ