BJP worker

ಹಾಸನ: ಬಿಜೆಪಿ ಕಾರ್ಯಕರ್ತನ ಸಾವಿನ ಹಿಂದೆ ರಾಜಕೀಯ ಪಿತೂರಿಯಿಲ್ಲ, ಕಳ್ಳ ಬೇಟೆಗಾರರ ಗುಂಡಿಗೆ ಬಲಿಯಾಗಿದ್ದಾರೆ- ಪೊಲೀಸರು
ಕಳ್ಳ ಬೇಟೆಗಾರರು ಹಾರಿಸಿದ ಗುಂಡಿಗೆ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರ: ಬಿಜೆಪಿಯ 2 ಗುಂಪುಗಳ ನಡುವೆ ಮಾರಾಮಾರಿ
ಎಂಎಲ್'ಸಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳವಾರ ನಡೆದಿದೆ.

ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್
ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತನೋರ್ವನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ವರದಿಯಾಗಿದೆ.

ರಾಮನಗರ: ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಸಾವು
ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಶಾಲಾ ಕಟ್ಟಡದ ಸೀಲಿಂಗ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತನ ಬಂಧನ
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬದೌನ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪೊಲೀಸರದ್ದು ಅತಿರೇಕದ ವರ್ತನೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಿ.ಟಿ.ರವಿ ಕಿಡಿ
ತಬ್ಲೀಘಿ ಜಮಾತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಕ್ಕೆ ಸಚಿವ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ.ಬಂಗಾಳ: ಮತ್ತೋರ್ವ ಬಿಜೆಪಿ ಮುಖಂಡನ ಬರ್ಬರ ಹತ್ಯೆ, ಟಿಎಂಸಿ ಕೈವಾಡ ಆರೋಪ
ಪಶ್ಚಿಮ ಬಂಗಾಳದಲ್ಲಿ ಮತ್ತೆ ಹತ್ಯಾ ರಾಜಕೀಯ ಶುರುವಾಗಿದ್ದು, ಇದೀಗ ಮತ್ತೋರ್ವ ರಾಜಕೀಯ ಮುಖಂಡನನ್ನು ಹತ್ಯೆ ಮಾಡಲಾಗಿದೆ.

ಪಶ್ಚಿಮ ಬಂಗಾಳ: ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತೆ ಹತ್ಯೆ, ಟಿಎಂಸಿ ಕೈವಾಡದ ಶಂಕೆ
ಇಲ್ಲಿನ ಬಸಿರ್ಹಾಟ್ ಎಂಬಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ...

