BJP workers

ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದ TMC ಸಂಸದೆ!
ಅಹ್ಮದ್ ಅವರ ನಿವಾಸದಲ್ಲಿ ನಡೆದ ಟಿಎಂಸಿ ಸಭೆಯಲ್ಲಿ ಭಾಗವಹಿಸಲು ಮೊಯಿತ್ರಾ ಕಾಲಿಗಂಜ್‌ನ ಪಲಾಶಿಗೆ ತೆರಳಿದ್ದರು. ಈ ವೇಳೆ ಹೊರಗೆ ಜಮಾಯಿಸಿದ್ದ ಪ್ರತಿಭಟನಾಕಾರರ ಗುಂಪು 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿತು.

ಮೋದಿ ಸ್ವಾಗತಕ್ಕೆ BJP ಸಜ್ಜು: HAL ಏರ್‌ಪೋರ್ಟ್ ಬಳಿ ವಿಶೇಷ ಕಾರ್ಯಕ್ರಮ; 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ ನಿರೀಕ್ಷೆ..!
ಪ್ರಧಾನಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಲಿದ್ದಾರೆ.

ಗದಗ: ಜೈಲಿನಲ್ಲಿರುವ ಶಾಸಕ ಚಂದ್ರು ಲಮಾಣಿ ಬೆಂಬಲಿಸಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ
ಬಂಧನವನ್ನು ಖಂಡಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಶಾಸಕ ಲಮಾಣಿ ವಿರುದ್ಧ ಪಿತೂರಿ ನಡೆಸಿದೆ ಎಂದು ದೂರಿದರು.

ಮಹಾಶಿವರಾತ್ರಿ: ಶಿವಸೇನಾ ಮುಸ್ಲಿಂ ಶಾಸಕರ ಭೇಟಿ ನಂತರ ಗೋಮೂತ್ರದಿಂದ ಶಿವ ದೇವಾಲಯ 'ಶುದ್ಧೀಕರಿಸಿದ' ಬಿಜೆಪಿ!
ಮಹಾಶಿವರಾತ್ರಿಯ ಸಂದರ್ಭದಲ್ಲಿ ಸತ್ತಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಸಿಲ್ಲೋದ್‌ನಲ್ಲಿರುವ ರಹಿಮಾಬಾದ್‌ನಲ್ಲಿರುವ ಶಿವ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಹಿಂದೂ ಕಾರ್ಯಕರ್ತರ ಮೇಲಿನ ದಾಳಿ: ಕಠಿಣ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ಹಿಂದೂ ಪರ ಸಂಘಟನೆಯ ಐವರು ಸದಸ್ಯರು ಗೋಶಾಲೆಯಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗುಂಪನ್ನು ಪ್ರಶ್ನಿಸಿದಾಗ ಈ ಘಟನೆ ನಡೆದಿದೆ.

ಪಹಲ್ಗಾಮ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಹಿಗ್ಗಾಮುಗ್ಗ ಥಳಿಸಿದ BJP ಕಾರ್ಯಕರ್ತರು, Video!
ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರ ದಾಳಿ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಇಂದು ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಹಿರಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.

ಯತ್ನಾಳ್ ಉಚ್ಛಾಟನೆ: ಅಶಿಸ್ತಿನ ವಿರುದ್ಧ BJP ವರಿಷ್ಠರು ಕೈಗೊಂಡ ನಿರ್ಧಾರವನ್ನು ಸಂಭ್ರಮಿಸದಿರಿ; ಕಾರ್ಯಕರ್ತರಿಗೆ ವಿಜಯೇಂದ್ರ ಮನವಿ
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ.

ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ
ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಕೆಲವು ಆಪಾದಿತ ಘಟನೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಸುವಿನ ಕೆಚ್ಚಲು ಕುಯ್ದ ಪ್ರಕರಣ: ಸಚಿವ ಕೆ ವೆಂಕಟೇಶ್ ನಿವಾಸದ ಮೇಲೆ ಸಗಣಿ ಎಸೆಯಲು ಪ್ರತಿಭಟನಾಕರರ ಯತ್ನ
ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಚಿವರ ನಿವಾಸದ ಬಳಿ ಜಮಾಯಿಸಿ ಸಚಿವ ವೆಂಕಟೇಶ್ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಸಂಕ್ರಾಂತಿ ಆಚರಿಸತ್ತಿರುವುದಾಗಿ ಹೇಳಿದರು.

