BJP workers

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!
ರಾಜ್ಯ

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!

ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!
ರಾಜ್ಯ

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!

ಕಳೆದ ವರ್ಷ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಪೇಸಿಎಮ್ ಸೇರಿದಂತೆ ಇನ್ನಿತರ ಪೋಸ್ಟರ್​ಗಳನ್ನು ಅಂಟಿಸಿ ತೀವ್ರ ಪ್ರಚಾರ ಮಾಡಿತ್ತು. ಅದು ದೊಡ್ಡ ಮಟ್ಟದಲ್ಲಿ ಕುಖ್ಯಾತಿ ಪಡೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿ ಕಾಂಗ್ರೆಸ್ ಲಾಭ ಪಡೆದಿತ್ತು. 

ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
ರಾಜ್ಯ

ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪ
ರಾಜ್ಯ

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪ

ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು.

ಧರ್ಮಸ್ಥಳ: ಅಮಾನವೀಯವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ
ರಾಜ್ಯ

ಧರ್ಮಸ್ಥಳ: ಅಮಾನವೀಯವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ಮೂರು ವಾಹನಗಳನ್ನು ಬಳಸಿ ಅಮಾನವೀಯವಾಗಿ ಜಾನುವಾರು ಸಾಗಣೆಯಲ್ಲಿ ತೊಡಗಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರಿದ ನಾಲ್ವರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರು ನಮ್ಮ ಕಾರ್ಯಕರ್ತರಲ್ಲ, ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ
ದೇಶ

ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರು ನಮ್ಮ ಕಾರ್ಯಕರ್ತರಲ್ಲ, ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ

ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರಲ್ಲ ನಮ್ಮ ಕಾರ್ಯಕರ್ತರು. ದೇಶದ ಹಳ್ಳಿ, ಗುಡ್ಡ ಗಾಡುಗಳಲ್ಲಿ ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲೂ ಪ್ರವಾಸ ಮಾಡಿ ಪಕ್ಷವನ್ನು ಕಟ್ಟುವ ಕೆಲಸ ಮಾಡುವವರು. ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.

ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ದೇಶ

ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ ಪ್ರಾರಂಭ: ಸಂಸದ ತೇಜಸ್ವಿ ಸೂರ್ಯ
ರಾಜ್ಯ

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ ಪ್ರಾರಂಭ: ಸಂಸದ ತೇಜಸ್ವಿ ಸೂರ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 'ಸುಳ್ಳು ಪ್ರಕರಣ'ಗಳನ್ನು ದಾಖಲಿಸಿರುವ ಪಕ್ಷದ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ರಾಜ್ಯ ಬಿಜೆಪಿ ಘಟಕವು ಶನಿವಾರ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದೆ.

ಜೆಡಿಎಸ್‌ ಶಾಸಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಜೆಡಿಎಸ್‌ ಶಾಸಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರಿಯಮ್ಮ ಜಿ.ನಾಯಕ್‌ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.