BJP Youth Leader

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಯುವ ಮುಖಂಡ ಅರುಣ್ ಕುಗ್ವೆ ಬಂಧನ
ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ವೆಸಗುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮಹಿಳೆಯನ್ನು ನಿಂದಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯನ ನಿವಾಸದ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮ
ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ.

