ರಾಜ್ಯಪ್ರವೀಣ್ ಹತ್ಯೆ: ಬೆಳ್ಳಾರೆ ಉದ್ವಿಗ್ನ, ಸೆಕ್ಷನ್ 144 ಜಾರಿ; ನಳಿನ್ ಕಾರಿಗೆ ಮುತ್ತಿಗೆ, ಪೊಲೀಸರಿಂದ ಲಾಠಿ ಚಾರ್ಚ್!
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.