BJP Yuva Morcha

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮ: BJP ಯುವ ಮೋರ್ಚಾ ಪ್ರತಿಭಟನೆ, ಹಲವರು ವಶಕ್ಕೆ
ಕಾರ್ಯಕ್ರಮವನ್ನು ನಿಲ್ಲಿಸುವಂತೆ ಅವರು ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದರು. ಆದರೆ, ಸ್ಥಳಕ್ಕೆ ಬಂದ ತಕ್ಷಣವೇ ಪೊಲೀಸರು ಸುಮಾರು 50 ಮಂದಿಯನ್ನು ವಶಕ್ಕೆ ಪಡೆದರು.

ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೊ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ.

ತೇಜಸ್ವಿ ಸೂರ್ಯ ಅವರಿಗೆ ಬೆದರಿದ ಫ್ಯಾಬ್ ಇಂಡಿಯಾ: ವಿವಾದಾತ್ಮಕ 'ಜಶ್ನ್ ಇ ರಿವಾಜ್' ಜಾಹಿರಾತು ಹಿಂತೆಗೆತ
ಫ್ಯಾಬ್ ಇಂಡಿಯಾ ಸಂಸ್ಥೆ ಅಕ್ಟೋಬರ್ 9ರಂದು ದೀಪಾವಳಿ ಪ್ರಯುಕ್ತದ ಉಡುಗೆ ಸಂಗ್ರಹವನ್ನು ಜಶ್ನ್ ಇ ರಿವಾಜ್ ಹೆಸರಿನಡಿ ಪ್ರಕಟಿಸಿತ್ತು.

ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದು ರಾಜಕೀಯ ಪಿತೂರಿ: ಕಾಂಗ್ರೆಸ್ ಆರೋಪ
ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ.

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ, ಸಿಟಿ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬುಲಂದ್ ಶಹರ್ ಹಿಂಸಾಚಾರ: ಪ್ರಮುಖ ಆರೋಪಿ ಬಿಜೆಪಿ ಯುವ ಮೋರ್ಚಾ ಮುಖಂಡ ಅರೆಸ್ಟ್
: ಬುಲಂದ್ ಶಹರ್ ನ ಸಿಯಾನಾ ಹಿಂಸಾಚಾರ ಪ್ರಕರಣದ ಪ್ರಧಾನ ಆರೋಪಿ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ ವಾಲ್ ಅವರನ್ನು ಪೊಲೀಸರು ಹರ್ ಪುರ್ ...

ಗಣೇಶ್ ಪೇಟೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದ ಮೌಲ್ವಿ ತಲೆಗೆ ಹತ್ತು ಲಕ್ಷ: ಬಿಜೆಪಿ ಘೋಷಣೆ
ಮುಸ್ಲಿಂ ಮೌಲ್ವಿ ಮೆಹಮೂದ್ ಖೈರಾತಿ ಅವರ ತಲೆ ತಂದವರಿಗೆ ಹತ್ತು ಲಕ್ಷ ರೂ. ನೀಡುವುದಾಗಿ ಬಿಜೆಪಿ ಘೋಷಿಸಿದೆ.

