ದೇಶBJP ಕಚೇರಿಯಲ್ಲಿ ಸ್ಫೋಟ; ಪಂಜಾಬ್ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ
ಜುಲೈ 26ರ ತಡರಾತ್ರಿ ಪಂಜಾಬ್ನ ಸಂಗ್ರೂರ್ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅದರಲ್ಲೂ, ಪಂಜಾಬ್ನಲ್ಲಿ ಕಳೆದ ಮೂರು ತಿಂಗಳಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿ. ಆ ಕುರಿತ ವರದಿ ಇಲ್ಲಿದೆ.