ರಾಜಕೀಯ15 ವರ್ಷಗಳ ರಾಜಕೀಯ ಪಯಣ: ಗ್ರಾಮ ಪಂಚಾಯಿತಿಯಿಂದ ಪಾರ್ಲಿಮೆಂಟ್ ಪ್ರವೇಶಿಸಿದ ಮುನಿಸ್ವಾಮಿ
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭಾರಿ ಅಂತರಗಳ ಮತಗಳಿಂದ ಸೋಲಿಸಿದ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಕೇವಲ 15 ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ ಈಗ ಸಂಸತ್ ಸದಸ್ಯರಾಗಿದ್ದಾರೆ.