ಕರ್ನಾಟಕಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ ಪ್ರಸಾದ್ ಬಿಸಿ ತುಪ್ಪ
ಸಂಸದ ಧ್ರೃವನಾರಾಯಣ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಕೊನೆ ಗಳಿಗೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.