BJP ನವ ದೆಹಲಿ

ಟಿಕೆಟ್ ಖರೀದಿ ಆರೋಪ: ಎಎಪಿ, ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ
ದೇಶ

ಟಿಕೆಟ್ ಖರೀದಿ ಆರೋಪ: ಎಎಪಿ, ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ

ಲೋಕಸಭಾ ಚುನಾವಣೆಗಾಗಿ ಟಿಕೆಟ್ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಒತ್ತಡದಲ್ಲಿ ಪ್ರಧಾನಿ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರಾಹುಲ್
ದೇಶ

ಒತ್ತಡದಲ್ಲಿ ಪ್ರಧಾನಿ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರಾಹುಲ್

ಪ್ರಧಾನಿ ನರೇಂದ್ರ ಮೋದಿ ಒತ್ತಡದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ- ಕೇಜ್ರಿವಾಲ್
ದೇಶ

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ- ಕೇಜ್ರಿವಾಲ್

ತಮ್ಮ ಮೇಲಿನ ಹಲ್ಲೆ ಕುರಿತಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇದು ಒಂಬತ್ತನೇ ಬಾರಿ ಹಾಗೂ ಮುಖ್ಯಮಂತ್ರಿ ಆದ ನಂತರ ನಡೆದ ಐದನೇ ಹಲ್ಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್  ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ  ಬಿಜೆಪಿ
ದೇಶ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ ಬಿಜೆಪಿ

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ.

ರಾಫೆಲ್ ಒಪ್ಪಂದ :  ಮಾಜಿ ಟಿವಿ ಕಲಾವಿದೆ ಪಲ್ಲವಿ ಜೋಷಿ ವಿಡಿಯೋ ಟ್ರೆಂಡಿಂಗ್  !
ದೇಶ

ರಾಫೆಲ್ ಒಪ್ಪಂದ : ಮಾಜಿ ಟಿವಿ ಕಲಾವಿದೆ ಪಲ್ಲವಿ ಜೋಷಿ ವಿಡಿಯೋ ಟ್ರೆಂಡಿಂಗ್ !

ರಾಫೆಲ್ ಒಪ್ಪಂದ ಸಂಬಂಧ ಮಾಜಿ ಟಿವಿ ಕಲಾವಿದೆ ಪಲ್ಲವಿ ಜೋಷಿ ಟ್ವಿಟರ್ ನಲ್ಲಿ ಹಾಕಿರುವ ವಿಡಿಯೋ ಟ್ರೆಂಡಿಂಗ್ ಆಗುತ್ತಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ  'ಭ್ರಷ್ಟಾಚಾರದ ಸಮಿತಿ' - ಬಿಜೆಪಿ
ದೇಶ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ 'ಭ್ರಷ್ಟಾಚಾರದ ಸಮಿತಿ' - ಬಿಜೆಪಿ

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಭ್ರಷ್ಟಾಚಾರದ ಸಮಿತಿ ಎಂದು ಬಿಜೆಪಿ ಬಣ್ಣಿಸಿದೆ.ಸರ್ಕಾರದ ಬಗ್ಗೆ ಸುಳ್ಳು ಹಾಗೂ ಜನರನ್ನು ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ.