ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ಜಯಂತಿಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸುವ ಮೂಲಕ ಸೌಹಾರ್ದ ಬೇಡ ಎನ್ನುವ ಕೆಟ್ಟ ಸಂದೇಶ ರವಾನಿಸಿದೆ ಎಂದು ಶಾಸಕ ಯು. ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.