ದೇಶಪ್ರಧಾನಿ ಮೋದಿ ಅನಕ್ಷರಸ್ಥ: ಸಂಜಯ್ ನಿರುಪಮ್ ಸಮರ್ಥನೆ
ಮಹಾರಾಷ್ಟ್ರದ ಶಾಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀವನ ಕುರಿತ ಕಿರುಚಿತ್ರ ಪ್ರದರ್ಶಿಸುವ ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನಕ್ಷರಸ್ಥ ಎಂದು ಕಾಂಗ್ರೆಸ್ ಘಟದ ಮುಖ್ಯಸ್ಥ ಸಂಜಯ್ ನಿರುಪಮ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.