ದೇಶಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಶೇ. 50 ರಷ್ಟು ಮಹಿಳೆಯರು ಮುಖ್ಯಮಂತ್ರಿಗಳಾಗಬೇಕು - ರಾಹುಲ್
ಮುಂದಿನ ಐದರಿಂದ ಏಳು ವರ್ಷದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಶೇ, 50 ರಷ್ಟು ಮಹಿಳಾ ಮುಖ್ಯಮಂತ್ರಿಗಳು ಇರಬೇಕು ಎಂಬುದು ತಮ್ಮ ಇಚ್ಚೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.