BJP ಲೋಕಸಭಾ ಚುನಾವಣೆ

ಲೋಕಸಭಾ ಚುನಾವಣೆ: ಒಡಿಶಾದಲ್ಲಿ ಬಿಜೆಪಿಗೆ ಶೇ. 73 ರಷ್ಟು ಮತ ಹಂಚಿಕೆ
2014ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದು, ಬಹುತೇಕವಾಗಿ ಶೇ, 73 ರಷ್ಟು ಮತ ಹಂಚಿಕೆಯನ್ನು ಪಡೆದುಕೊಂಡಿದೆ.

ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆ
ಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಬಿಜೆಪಿ ನನ್ನ ಹತ್ಯೆಗೆ ಯತ್ನಿಸುತ್ತಿದೆ- ಹಾರ್ದಿಕ್ ಪಟೇಲ್ ಆರೋಪ
ಬಿಜೆಪಿ ನನ್ನ ಹತ್ಯೆಗೆ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ. ಸುರೇಂದ್ರನಗರದಲ್ಲಿ ಜನಾಕ್ರೋಶದ ಸಮಾವೇಶದಲ್ಲಿ ವ್ಯಕ್ತಿಯೊಬ್ಬರು ಹಾರ್ದಿಕ್ ಪಟೇಲ್ ಕಪಾಳ ಮೊಕ್ಷ ಮಾಡಿದ ನಂತರ ಹಾರ್ದಿಕ್ ಪಟೇಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ
ಬಡತನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬಡತನವನ್ನು ಹೇಗೆ ನಿರ್ಮೂಲನೆಗೊಳಿಸಬೇಕು ಎಂಬುದರ ಬಗ್ಗೆ ಕಳೆದ ಆರು ತಿಂಗಳಿನಿಂದ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ:ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟ- ರವಿಶಂಕರ್ ಪ್ರಸಾದ್
ಈ ಬಾರಿಯ ಲೋಕಸಭಾ ಚುನಾವಣೆ ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟವಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಮಂಡ್ಯ: ಸುಮಲತಾ ಖ್ಯಾತಿಯ ಹೊರತಾಗಿಯೂ ನಿಖಿಲ್ ಸುಗಮ ಗೆಲುವಿಗೆ ಜೆಡಿಎಸ್ ರಣತಂತ್ರ!
ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ರಾಜಕೀಯ ಪ್ರವೇಶಿಸುವ ಕುರಿತು ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ, ರಾಜಕೀಯ ಪಕ್ಷಗಳು ಈಗಾಗಲೇ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿವೆ.

