ಕರ್ನಾಟಕಬಿಜೆಪಿ ಏಜೆಂಟ್ ರೀತಿಯಲ್ಲಿ ಐಟಿ ಇಲಾಖೆ ವರ್ತನೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ
ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ