ದೇಶಲೋಕಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವೈಎಸ್ ಆರ್ ಕಾಂಗ್ರೆಸ್ ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಈಡೇರಿಸದಿದ್ದರೆ ವೈಎಸ್ ಆರ್ ಕಾಂಗ್ರೆಸ್ ಆಡಳಿತಾರೂಢ ಎನ್ ಡಿಎ ಸರ್ಕಾರದ ಭಾಗವಾಗಿರುವುದಿಲ್ಲ, ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.