ಮಧ್ಯ ಪ್ರದೇಶದಲ್ಲಿ ಆಡಳಿತರೂಡ ಪಕ್ಷಕ್ಕೆ ದೊಡ್ಡ ಅಚ್ಚರಿ ಕಾದಿತ್ತು. ಬಿಜೆಪಿ ಶಾಸಕ ಸಂಜಯ್ ಶರ್ಮಾ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ..