ನಾನು ಬಿಜೆಪಿ ಸಂಸದ. ಹೀಗಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸದು’ ಎಂದು ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಬಿಜೆಪಿ ಸಂಸದ ಸಂಜಯ್ ಪಾಟೀಲ್ ಹೇಳಿದ್ದಾರೆ.