ರಾಜಕೀಯಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಬಸವರಾಜ ಬೊಮ್ಮಾಯಿ ಎಂಥಾ ಮನುಷ್ಯ ಅಂದ್ರೆ, ಲೋಕಸಭಾ ಚುನಾವಣೆಗೆ ನಾನು ಮಾತ್ರ ನಿಲ್ಲಲ್ಲ. ನನಗೆ ಟಿಕೇಟ್ ಬೇಕಾಗಿಲ್ಲ ಅಂತ ಹೇಳ್ತಾ ಹೇಳ್ತಾ ಅವರೇ ಟಿಕೆಟ್ ತಗೊಂಡು ಚುನಾವಣೆಗೆ ಸ್ಪರ್ಧಿಸಿದರು. ಈಗ ಉಪ ಚುನಾವಣೆಯಲ್ಲಿ ನನ್ನ ಮಗ ಸ್ಪರ್ಧಿಸಲ್ಲ, ನನ್ನ ಮಗನಿಗೆ ಟಿಕೇಟ್ ಕೇಳಲ್ಲಾ, ಕೇಳಲ್ಲಾ ಅನ್ನುತ್ತಲೇ ಭರತ್ಗೇ ಟಿಕೆಟ್ ತಂದರು.