ರಾಜಕೀಯಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹುದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಯತ್ನಾಳ್ ಹೇಳಿದ್ದು ಯಾರಿಗೆ?
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ.