ದೇಶ'ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ' ಬಿಜೆಪಿಯ ನವನೀತ್ ವಿರುದ್ಧ ಪ್ರಕರಣ ದಾಖಲು
ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.