ರಾಜ್ಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ; ಸತ್ಯಾಸತ್ಯತೆ ಹೊರಗೆ ಬರಬೇಕು: ಬಿ.ವೈ ವಿಜಯೇಂದ್ರ
ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಏಕಾಏಕಿ ಎಸ್ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು ಎಂದು ನುಡಿದರು.