BJP–Shiv Sena (UBT)
ಶಿವಸೇನೆ (ಯುಬಿಟಿ)ಯಲ್ಲಿ ಭಿನ್ನಮತ ಸ್ಫೋಟ?: ನಮ್ಮ ಸಂಸದರಿಗೆ ತಲಾ ₹50 ಕೋಟಿ ಆಮಿಷ ಒಡ್ಡಿದ್ದಾರೆ; ಸಂಜಯ್ ರಾವುತ್ ಆರೋಪ
ಸೇನಾ (ಯುಬಿಟಿ)ಯ ಒಂಬತ್ತು ಸಂಸದರ ಪೈಕಿ, ಕೇವಲ ಮೂವರು - ಅರವಿಂದ್ ಸಾವಂತ್, ಅನಿಲ್ ದೇಸಾಯಿ ಮತ್ತು ರಾಜಭಾವು ವಾಜೆ - ಮಾತ್ರ ರಾವುತ್ ಅವರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?
ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಕುತೂಹಲ ಕೆರಳಿಸಿದೆ.

