ರಾಜಕೀಯಲೋಕಸಭಾ ಚುನಾವಣೆ ವೇಳೆ ನನ್ನ ದೂರವಾಣಿಯನ್ನು ಬಿಜೆಪಿ ಕದ್ದಾಲಿಕೆ ಮಾಡಿತ್ತು: ಸಿ ಎಸ್ ಪುಟ್ಟರಾಜು
ಮೈತ್ರಿ ಸರ್ಕಾರ ರಕ್ಷಣೆಗೆ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂದು ಆರೋಪ ಮಾಡುವ ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ತಮ್ಮ ಕುಟುಂಬ ಸದಸ್ಯರದ್ದು ದೂರವಾಣಿ ಕದ್ದಾಲಿಕೆ ಮಾಡಲಾಗಿತ್ತು.