BK Hari Prasad

"ಯೋಗ, ಯೋಗ್ಯತೆ ಬಗ್ಗೆ ಮಾತಾಡಲು ಕನಿಷ್ಟ ಅರ್ಹತೆಯಾದರೂ ಇದೆಯಾ?.. ಧಮ್ ಬಿರಿಯಾನಿಯೊಂದಕ್ಕೇ ಧಮ್ ಇಳಿದಂತಿದೆ''
ಅಧಿಕಾರದಾಸೆಗೆ ನಿಮ್ಮ ಪಕ್ಷದ ನಾಯಕರನ್ನು ಹೀಯಾಳಿಸುವುದು ಬಿಡಿ, ಕನಿಷ್ಟ ಪ್ರಶ್ನೆಯನ್ನಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳಿ ಆಗ ನಿಮ್ಮ "ಛಲ"ವಾದಿಯನ್ನು ನಾನೇ ಬೆಂಬಲಿಸುತ್ತೇನೆ.

ಬಿಜೆಪಿಯದ್ದು ಚುನಾವಣಾ ಪ್ರಣಾಳಿಕೆ ಅಲ್ಲ, ಅದೊಂದು ಸುಳ್ಳಿನ ಘೋಷಣಾ ಪತ್ರ: ಬಿ.ಕೆ ಹರಿಪ್ರಸಾದ್
ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು ಎಂಬ ಕನಿಷ್ಟ ತಿಳುವಳಿಕೆಯೂ ಬಿಜೆಪಿ ಪಕ್ಷಕ್ಕೆ ಇದ್ದಂತಿಲ್ಲ.

ಭಾರತವನ್ನು ಪಾಕಿಸ್ತಾನ ಮಾಡಲು ಸಿದ್ಧತೆ ನಡೆಸಲಾಗುತ್ತಿದೆಯೇ? ಯತೀಂದ್ರ ಹೇಳಿಕೆಗೆ ಪೇಜಾವರ ಶ್ರೀ ಕಿಡಿ
ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ದತೆ ನಡೆಸುತ್ತಿದ್ದಾರೋ ಏನೋ? ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಅವರು ಕೊಡುತ್ತಿದ್ದಾರೆ .

ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಜೋರಾದ ಫೈಟ್: ಬಿಜೆಪಿ ಟೀಕೆ
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದೆ ಆರಂಭದಿಂದಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ನಗರದಲ್ಲಿ ಇಂದು ನಡೆದ ಈಡಿಗರ ಸಮಾವೇಶದಿಂದ ಬಿ.ಕೆ. ಹರಿಪ್ರಸಾದ್ ದೂರ ಉಳಿದರು.

ಹಲಾಲ್ ವಿರೋಧಿ ಮಸೂದೆ ತರಲು ರಾಜ್ಯ ಸರ್ಕಾರ ಯೋಜನೆ: ಅತ್ಯಂತ ದುರಾದೃಷ್ಟಕರ- ಬಿಕೆ ಹರಿಪ್ರಸಾದ್
ರಾಜ್ಯದಲ್ಲಿ ಹಲಾಲ್ ಮಾಂಸದ ವಿರುದ್ಧ ಮಸೂದೆ ತರಲು ರಾಜ್ಯ ಸರ್ಕಾರ ಯೋಜಿಸಿರುವುದು ಅತ್ಯಂತ ದುರಾದೃಷ್ಟಕರವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಆಯ್ಕೆಯಲ್ಲಿ ಆದ್ಯತೆ ಜಾತಿಗೆ: ಬ್ರಾಹ್ಮಣರಿಗೋ -ಹಿಂದುಳಿದ ವರ್ಗಕ್ಕೋ?
ಸಚಿವ ಸ್ಥಾನ ಸಿಗದೇ ಅಸಮಾಧಾನ ಗೊಂಡಿರುವ ಕೆಲ ಶಾಸಕರ ಭಿನ್ನಮತ ಇನ್ನೂ ತಣ್ಣಗಾಗಿಲ್ಲ, ಹೀಗಿರುವಾಗಲೇ ಕೆಪಿಸಿಸಿ ಹುದ್ದೆಗಾಗಿ ಲಾಬಿ ಆರಂಭವಾಗಿದೆ.

