BK Hariprasad

Watch | ಶಾಸಕರ ಸಮಸ್ಯೆ ಆಲಿಸಿದ್ದೇವೆ- ಸುರ್ಜೆವಾಲ; ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ- ಎಂ ಕೃಷ್ಣಪ್ಪ
ವಿಡಿಯೋ

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ; ಪಕ್ಷ ನಿಮ್ಮ ಸೇವೆ ಮರೆಯಲ್ಲ: ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ನಮ್ಮ ಶಾಸಕರು ನೋವು ಮತ್ತು ಅಸಮಾಧಾನ ವ್ಯಕ್ತಪಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ವಹಿಸಬೇಕೆಂಬ ಅಪೇಕ್ಷೆ ಇರುವುದು ಸಹಜ.

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸ್ವರ್ಗವಾಸಿ ತಾಯಿಯನ್ನು ಹಲವರು ಜೆನ್ Zಗಳು ಅಮಾನಿಯವಾಗಿ ನಿಂದಿಸಿದ್ದರು. ಈ ಸಂಬಂಧ ಅಂತಹರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

'ಕುತಂತ್ರ ರಾಜಕೀಯದ ಪಾರ್ಥೇನಿಯಂ- ಪೇಶ್ವೆಗಳ ವಂಶಸ್ಥ; ಮಹೋನ್ನತ ಪ್ರಶಂಸಾಪತ್ರ ಪಡೆದ ವ್ಯಕ್ತಿಗೆ ಶಿಕ್ಷಣ ಖಾತೆ; ಎಷ್ಟು ಸಂಸ್ಕಾರಯುತ ಮೋದಿ ಆಯ್ಕೆ'!

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ನಾಚಿಕೆಯಿಲ್ಲದೆ ಸಮರ್ಥಿಸಿದ್ದ ಪ್ರಹ್ಲಾದ್ ಜೋಶಿ ಇಂದು ದೇಶದ ಶಿಕ್ಷಣ ಖಾತೆಯ ಹೊಣೆ ನೀಡಿರುವುದು ಈ ದೇಶದ ದುರಂತವೇ ಸರಿ ಎಂದಿದ್ದಾರೆ.

'ವಿಪಕ್ಷದೊಂದಿಗೆ ಗುರುತಿಸಿಕೊಂಡಾಗ ಅವಮಾನಿಸುವುದು, ವೈಫಲ್ಯ ಮುಚ್ಚಿಹಾಕಲು ಅದೇ ಬಾಗಿಲು ತಟ್ಟುವುದು ನಾಯಕತ್ವವಲ್ಲ, ಅಶ್ಲೀಲ ಪ್ರದರ್ಶನ'

ನಂದನ್ ನಿಲೇಕಣಿಯವರ ಸಾಮರ್ಥ್ಯದ ಬಗ್ಗೆ ನಮಗೆ ಪ್ರಶ್ನೆಯಿಲ್ಲ. ಪ್ರಶ್ನೆ ಇರುವುದು ನರೇಂದ್ರ ಮೋದಿಯವರ ರಾಜಕೀಯ ಪ್ರಾಮಾಣಿಕತೆಯ ಬಗ್ಗೆ ಎಂದರು.

ರಾಜಕೀಯ ಕ್ಷೇತ್ರ ಕಲುಷಿತ, ಹಣ-ತೋಲ್ಬಳದ ಪ್ರಾಬಲ್ಯ: ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಹರಿಪ್ರಸಾದ್! Video

1990 ರ ದಶಕಕ್ಕೂ ಮೊದಲು ರಾಜಕೀಯ ಕ್ಷೇತ್ರ ಈ ರೀತಿ ಇರಲಿಲ್ಲ. ಹದಗೆಡುತ್ತಿರುವ ರಾಜಕೀಯ ವಾತಾವರಣದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ಹೇಳಿದರು.

Watch | ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ ಘೋಷಣೆಗೆ  ಹರಿಪ್ರಸಾದ್ ಹೇಳಿದ್ದು..

'ಆರ್. ಅಶೋಕ್ ಕಾರಿನಲ್ಲಿದ್ದ ಪೆಟ್ರೋಲ್ ಬಾಂಬ್, ಕತ್ತಿ ಬಗ್ಗೆ ತನಿಖೆಯಾಗಲಿ': ಮೊಟ್ಟೆ ಎಸೆತ ಘಟನೆ ಸಮರ್ಥಿಸಿಕೊಂಡ ಬಿ.ಕೆ ಹರಿಪ್ರಸಾದ್

ಬಿಜೆಪಿ ಶಾಸಕ ಬಿ.ಪಿ. ಹರೀಶ್ ನಮ್ಮ ಪಕ್ಷದ ಕಚೇರಿಗೆ ಏಕೆ ಬಂದರು? ಆರ್. ಅಶೋಕ್ ಅವರ ಕಾರಿನಲ್ಲಿ ಕತ್ತಿ, ಪೆಟ್ರೋಲ್ ಬಾಂಬ್ ಸೇರಿದಂತೆ ಹಲವು ವಸ್ತುಗಳಿದ್ದವು.

Watch | ರಾಜ್ಯದಲ್ಲಿ ಕೊತ್ವಾಲ್ ಶಿಷ್ಯರ ಸರ್ಕಾರ ನಡೆಯುತ್ತಿದೆ: ಬಿಜೆಪಿ ಟೀಕೆ