BK Hariprasad

ಬಂಗಾಳ, ಅಸ್ಸಾಂನಲ್ಲಿ ಏನಾಗಿದೆ ಗೊತ್ತಲ್ವ? SIR ಬಗ್ಗೆ ಎಚ್ಚರವಿರಲಿ; ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: CM ಡಿ.ಕೆ ಶಿವಕುಮಾರ್; Video
ಎಸ್ ಐಆರ್ ಬಗೆಗಿನ ಸಭೆಗೆ ಬರದ ಕಾರ್ಯದರ್ಶಿಗಳನ್ನು ಎಐಸಿಸಿ ಅವರು ವಜಾ ಮಾಡಿದ್ದಾರೆ. ಇದರ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು" ಎಂದರು. ಎಸ್ ಐಆರ್ ಬಗೆಗಿನ ಸಭೆಗೆ ಬರದ ಕಾರ್ಯದರ್ಶಿಗಳನ್ನು ಎಐಸಿಸಿ ಅವರು ವಜಾ ಮಾಡಿದ್ದಾರೆ.

KPCC ಅಧ್ಯಕ್ಷ ಸ್ಥಾನಕ್ಕೆ CM ಡಿಕೆಶಿ ರಾಜೀನಾಮೆ: ಬಿ.ಕೆ ಹರಿಪ್ರಸಾದ್ ನೂತನ ಸಾರಥಿ; ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ!
ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿಗೆ ನೂತನ ಸಾರಥಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ದ್ವಿರಾಷ್ಟ್ರ ಸಿದ್ದಾಂತದ ಸಾವರ್ಕರ್ ವೀರ; ದೇಶ ಇಬ್ಭಾಗ ಮಾಡಿದ ಜಿನ್ನಾ ಜಾತ್ಯಾತೀತ; ಸಂಘಪರಿವಾರದ ದೇಶದ್ರೋಹದ ವ್ಯಾಖ್ಯಾನ ಬದಲಾಗಿದೆಯೇ?
ಪಾಕಿಸ್ತಾನ ಹೆಸರನ್ನು ಜಪಿಸದೆ ಮತ ಕೇಳದೇ ಗೆದ್ದ ಇತಿಹಾಸವೇ ಇಲ್ಲ. ಆದರೆ ಈಗ ಬಿಜೆಪಿ ಮತ್ತು ಸಂಘಪರಿವಾರ ಪಾಕಿಸ್ತಾನ ಕುರಿತು ಏಕಾಏಕಿ ಶಾಂತಿಯ ಪಾರಿವಾಳಗಳಾಗುವುದು ರಾಜಕೀಯ ಪಾಖಂಡದ ಪರಾಕಾಷ್ಠೆ.

'ಪಂಚಾಯತಿ ಮೆಂಬರ್ ರೀತಿ ರಾಜಕಾರಣ ಮಾಡೋದು ಬಿಡಿ; 'ಭಸ್ಮಾಸುರ' ಮೋದಿ ಸಂವಿಧಾನದ ಮೇಲೆ ಕೈ ಇಡದಿದ್ರೆ ಸಾಕು'!
ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ಹೋಗುವಾಗ ಮಿತವ್ಯಯ ಕಾಣಲಿಲ್ವಾ? ಜಲ್ಮುರಿ ತಿನ್ನೋಕೆ ಹೋದಾಗ ಮಿತವ್ಯಯ ಕಂಡಿಲ್ಲ. ಸಿಕ್ಕಿಂನಲ್ಲಿ ಫುಟ್ಬಾಲ್ ಆಡೋಕೆ ಹೋದಾಗ ಕಾಣಲಿಲ್ಲ. ವಾರಾಣಸಿಯಲ್ಲಿ ದೇವಸ್ಥಾನದ ದರ್ಶನಕ್ಕೆ ಹೋದಾಗ ಕಾಣಲಿಲ್ಲ.

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಭೇಟಿಯಾದ ಬಿ.ಕೆ ಹರಿಪ್ರಸಾದ್; ಹೆಚ್ಚಿದ ಕುತೂಹಲ
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾಯಿಸಲು ನಿರ್ಧರಿಸಿದರೆ ಸಿಎಂ ಹುದ್ದೆಗೆ ಕಣಕ್ಕೆ ಇಳಿಯಲು ಸಿದ್ಧರಾಗಿರಬೇಕೆಂದು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ, ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ: ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

'ಸಣ್ಣ ದೇಶಗಳು ಆರ್ಥಿಕವಾಗಿ ನಮ್ಮನ್ನು ಮೀರಿಸಿವೆ; ಭಾರತದ ಇತಿಹಾಸದಲ್ಲಿ ಮೋದಿ ಆಡಳಿತ ಕರಾಳ ಅಧ್ಯಾಯ!'
ಪ್ರಧಾನಿ ಮೋದಿ ಅವರು ಸುದೀರ್ಘ ಕಾಲ ಅಧಿಕಾರ ನಡೆಸುತ್ತಿರುವ ಸಾಧನೆಗೆ ಸಂತೋಷ್ ಲಾಡ್ ಅವರು "ಪಿಎಂ ಮೋದಿ ಅವರಿಗೆ ಆಲ್ ದಿ ಬೆಸ್ಟ್" ಎಂದು ಹೇಳುವ ಮೂಲಕ ಶುಭ ಹಾರೈಸಿದ್ದಾರೆ.

ರಷ್ಯಾ ತೈಲ ಖರೀದಿಗೆ ಅಮೆರಿಕದ ಒಪ್ಪಿಗೆ: ಗುಲಾಮಗಿರಿ ಸಂಕೇತ; ವಿಶ್ವಗುರುವಿನ ಬೃಹತ್ ಭಾಷಣಗಳ ಹಿಂದೆ ಅಡಗಿರುವ ವಿದೇಶಾಂಗ ದೌರ್ಬಲ್ಯ!
ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು “30 ದಿನಗಳ ವಿನಾಯಿತಿ” ನೀಡಲಾಗಿದೆ ಎಂದು ಅಮೇರಿಕಾದ ಸಚಿವರು ಬಹಿರಂಗವಾಗಿ ಹೇಳಿರುವುದು, ಸ್ವತಂತ್ರ ಭಾರತದ ವಿದೇಶಾಂಗ ಗೌರವಕ್ಕೆ ಬಿದ್ದಿರುವ ಅಪಮಾನಕರ ಹೊಡೆತ.

ಭಾರತದ ರಾಜತಾಂತ್ರಿಕ ವ್ಯವಸ್ಥೆ ದಿವಾಳಿಯಾಗಿದೆ: ಖಮೇನಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಿಲ್ಲ ಏಕೆ?
ಖಮೇನಿ ಹತ್ಯೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿಲ್ಲ. ಇದು ಭಾರತದ ರಾಜತಾಂತ್ರಿಕ ವ್ಯವಸ್ಥೆ ದಿವಾಳಿಯಾಗಿದೆ ಎಂಬುವುದನ್ನು ತೋರಿಸುತ್ತಿದೆ. ಸಕ್ರಿಯವಾದ ನೀತಿ ಅಲಿಪ್ತ ಕೂಟದಲ್ಲಿ ಇತ್ತು.

