BK Hariprasad

Watch | ಆರ್‌ಎಸ್‌ಎಸ್ ಗೀತೆ ಹಾಡಿ ವಿವಾದ: ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ

News headlines 25-08-2025 | RSS ಗೀತೆ ಹಾಡಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಲಿ- ಬಿ.ಕೆ ಹರಿಪ್ರಸಾದ್; ಬಿಜೆಪಿಯಿಂದ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭ; BMTC ಬಸ್ ಡಿಕ್ಕಿ; ಬಾಲಕ ಸಾವು!

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಬೇಕು: ಬಿ.ಕೆ ಹರಿಪ್ರಸಾದ್
ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ.

'ಮಲೈ' ತಿನ್ನಲು ಕಾಂಗ್ರೆಸ್‌ನಿಂದ ಓಡಿಹೋದರು...': ರಾಹುಲ್ ಗಾಂಧಿಯನ್ನು ಟೀಕಿಸಿದ ಕಿರಣ್ ರಿಜಿಜು ವಿರುದ್ಧ ಹರಿಪ್ರಸಾದ್ ವಾಗ್ದಾಳಿ
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುವಾಗಲೆಲ್ಲ ಕಾಂಗ್ರೆಸ್ ಸಂಸದರು ಮುಜುಗರಕ್ಕೊಳಗಾಗುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಟೀಕಿಸಿದ್ದರು.

Watch | ಸ್ವಾತಂತ್ರ್ಯ ಹೋರಾಟದಲ್ಲಿ RSS ನ ಯಾರು ಭಾಗಿಯಾಗಿದ್ದರು?: ಬಿಕೆ ಹರಿಪ್ರಸಾದ್; ಮುಖ್ಯಮಂತ್ರಿ ಬದಲಾವಣೆ ಹೇಳಿಕೆ: ಶಾಸಕ ಬಸವರಾಜು ಶಿವಗಂಗಾಗೆ ಕಾಂಗ್ರೆಸ್ ನೋಟಿಸ್

News headlines 17-08-2025 | RSS ಭಾರತದ ತಾಲೀಬನ್- BK Hariprasad; ಭಾರಿ ಮಳೆ; ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್; Dharmasthala Case: ಮುಸುಕುಧಾರಿಯ ಮಂಪರು ಪರೀಕ್ಷೆ ಮಾಡಿ- ಲಕ್ಷ್ಮಣ ಸವದಿ

'RSS ಭಾರತೀಯ ತಾಲಿಬಾನ್‌ಗಳು; ದೇಶ ವಿಭಜನೆಗೆ ನಿರ್ಣಯ ಮಂಡಿಸಿದ್ದು BJPಯ ಶ್ಯಾಮ ಪ್ರಸಾದ್ ಮುಖರ್ಜಿ!'
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ 'ಸಂಘಿ' ಇದ್ದರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ.

ರಾಹುಲ್ ಗಾಂಧಿ ವಿವೇಚನಾರಹಿತ ಹೇಳಿಕೆ ಬಗ್ಗೆ ಎಲ್ಲರಿಗೂ ಗೊತ್ತು; ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ: ಸಿರೋಯಾ
ಹರಿಪ್ರಸಾದ್ ಅವರು ನ್ಯಾಯಾಧೀಶರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ. ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ಪರಂಪರೆಯ ಬಗೆಗಿನ ಅವರ ನಿಷ್ಠೆ ಅರ್ಥವಾಗಬಹುದು.

'ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿಲ್ಲ; ಕೈಗೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳಬೇಡಿ'
ನಿಮ್ಮ ಪಕ್ಷದ ಶಿಸ್ತು-ನಿಮ್ಮ ಕುಟುಂಬದ ತ್ಯಾಗ ಬಲಿದಾನ, ಹೊಂದಾಣಿಕೆ ರಾಜಕೀಯದ ಬಗ್ಗೆ ಇತ್ತೀಚಿಗೆ ದಾವಣಗೆರೆಯಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಜನ್ಮದಿನದ ಕಾರ್ಯಕ್ರಮದಲ್ಲಿ ನಿಮ್ಮ ಪಕ್ಷದ ಅತಿರಥ ಮಹಾರಥರು ಹಾಡಿ ಹೊಗಳಿದ್ದಾರೆ.

