ರಾಜಕೀಯಮುಡಾ ಹಗರಣದಿಂದ ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆ: ಮತ್ತೆ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೋಳಿವಾಡ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ ಎಂದು ಸಮರ್ಥಿಸಿಕೊಂಡರು.