ರಾಜಕೀಯ'ಪಕ್ಷಕ್ಕೆ ಬರುವಾಗ ಜಾಮೂನು, ಅಧಿಕಾರ ಮುಗಿದ ಮೇಲೆ ವಿಷ: ಸ್ವತಃ ಟಿಕೆಟ್ ಪಡೆಯಲಾಗದ ಅಶಕ್ತರ ಮಾತಿಗೆ ಉತ್ತರ ನೀಡಲಾರೆ'
ಕಾಂಗ್ರೆಸ್ಗೆ ನಾನು ರಾಜೀನಾಮೆ ಕೊಟ್ಟು ಬಿಜೆಪಿಗೆ ಬರುವಾಗ ಜಾಮೂನು ಕೊಡ್ತಾರೆ. ಅಧಿಕಾರ ಆದ ಮೇಲೆ ವಿಷ ಕೊಡ್ತಾರೆ. ನನ್ನನ್ನ ಪಕ್ಷದಿಂದ ಹೊರಹಾಕಲು ಕೆಲವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ