ದೇಶಭಾರತೀಯ ಕಿಸಾನ್ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.