ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿರುದ್ಯೋಗಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಭವಿಷ್ಯ ನುಡಿದಿದ್ದಾರೆ.