BL Santosh

News headlines 21-08-2025 | ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ತುಂಗಭದ್ರಾ ಡ್ಯಾಮ್ ನ ಎಲ್ಲಾ ಕ್ರಸ್ಟ್ ಗೇಟ್ ಬದಲು, ಈ ವರ್ಷ ಎರಡನೇ ಬೆಳೆಗೆ ನೀರಿಲ್ಲ- DK Shivakumar

ಬೀಸೋ ದೊಣ್ಣೆಯಿಂದ ಪಾರು: ಯಡಿಯೂರಪ್ಪ ಮುಂದಿನ ನಡೆಯೇ ಈಗ ಕುತೂಹಲ! (ಸುದ್ದಿ ವಿಶ್ಲೇಷಣೆ)
ಒಂದು ವೇಳೆ ಈ ಪ್ರಕರಣದಲ್ಲಿ ಯಡಿಯೂರಪ್ಪನವರು ಬಂಧನಕ್ಕೀಡಾಗಿದ್ದರೆ ಬಿಜೆಪಿ ರಾಜ್ಯ ಮಟ್ಟದಲ್ಲಿ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿತ್ತು. ಆದರೆ ಸದ್ಯಕ್ಕೆ ಅಂಥದೊಂದು ಬಿಕ್ಕಟ್ಟಿನ ಸನ್ನಿವೇಶದಿಂದ ಪಕ್ಷವೂ ಪಾರಾಗಿದೆ.

ಬಿಎಲ್ ಸಂತೋಷ್ ಬಂಧನಕ್ಕೆ ಯತ್ನಿಸಿದ್ದ KCR ಬಿಜೆಪಿ ಮೇಲೆ ಒತ್ತಡ ಹೇರಲು ಬಯಸಿದ್ದರು: ತೆಲಂಗಾಣ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಬಹಿರಂಗ!
ತೆಲಂಗಾಣದಲ್ಲಿ ನಡೆದ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯಲ್ಲಿ ಹಲವು ಅಚ್ಚರಿಯ ಅಂಶಗಳು ಬಹಿರಂಗವಾಗತೊಡಗಿದೆ.

ವಿಧಾನಸಭೆ ಚುನಾವಣೆ: ಬಿಜೆಪಿ ಸೋಲಿಗೆ ಪ್ರಹ್ಲಾದ್ ಜೋಶಿ 'ಹರಕೆಯ ಕುರಿ'; 'ಸಂತೋಷ್' ರಕ್ಷಣೆಗಾಗಿ ಜೋಶಿ ತಲೆ ದಂಡ?
ಸಂತೋಷ್ ಅವರನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷವು ಜೋಶಿ ಅವರನ್ನು ಬಲಿಪಶು ಮಾಡುವ ಸಾಧ್ಯತೆಯಿದೆಎಂದು ಮೂಲಗಳು ತಿಳಿಸಿವೆ. ಜೋಶಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದರೆ ಬಿಜೆಪಿ ಬೆಂಬಲಿಸುತ್ತಿದ್ದ ಲಿಂಗಾಯತ ಸಮುದಾಯ ಆಕ್ರೋಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಯಿದೆ.

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ; ಬಿಎಲ್ ಸಂತೋಷ್ ಹೇಳಿಕೆ ರೀತಿಯಲ್ಲಿದ್ದ ಸುಳ್ಳು ಸುದ್ದಿ ಹಂಚಿಕೆ; ಐವರ ವಿರುದ್ಧ ಎಫ್ಐಆರ್
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ ಎನ್ನಲಾದ ಲಿಂಗಾಯತ ಸಮುದಾಯದ ಕುರಿತಾದ ಸುಳ್ಳು ಸುದ್ದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಆರೋಪದಡಿ ಐವರ ವಿರುದ್ಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಬಿಎಲ್ ಸಂತೋಷ್ ಗೆ ಎಸ್ಐಟಿ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ
ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರಿಗೆ ನೀಡಿದ್ದ ಎರಡನೇ ನೋಟಿಸ್ ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ...

ಸುಧಾಕರ್ ಗೆ ನೀತಿ ಪಾಠ, ಬಿಎಲ್ ಸಂತೋಷ್ ರಿಂದ ಮೈತ್ರಿಗೆ ಕೊನೆಯ ಆಟ, ಪ್ರಶಾಂತ್ ಕಿಶೋರ್'ರಿಂದ ಭೋಜನ ಕೂಟ (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಮೈತ್ರಿ ಬಿಕ್ಕಟ್ಟನ್ನು ಬಿಡಿಸಲು ರಾಜ್ಯಕ್ಕೆ ಮತ್ತೆ ಬಿಎಲ್ ಸಂತೋಷ್ ರವರ ಆಗಮನ ಆಗಬೇಕಾಯಿತು, ಮೋದಿ ದೇವೇಗೌಡರ ನಡುವೆ ಮಾತುಕತೆ ಏನೋ ಆಯಿತು, ಆದರೆ ವಾಸ್ತವಾದಲ್ಲಿ ಸಿಕ್ಕಿದ್ದಾದರು ಏನು..?

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಹೆಸರಲ್ಲಿ ವಂಚಿಸಿದ್ದ ಇಬ್ಬರ ಸೆರೆ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಸಿಲಿಕಾನ್ ಸಿಟಿ ಪೋಲೀಸರು ಸೆರೆಹಿಡಿದಿದ್ದಾರೆ.

ಸಂಪುಟ ವಿಸ್ತರಣೆ: ಬಿ.ಎಲ್.ಸಂತೋಷ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ಗರಿದೆರಿದ ರಾಜಕೀಯ
ಮೂರು ದಿನಗಳಿಂದ ದೆಹಲಿಯಲ್ಲಿಯೇ ಕಾದು ಕುಳಿತಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ.

