ಜಿಲ್ಲಾ ಸುದ್ದಿವಕೀಲರ ವಿರುದ್ಧ ಅವಹೇಳನಕಾರಿ ಸಂದೇಶ: ಹೈ ಅಸಮಾಧಾನ
ಮಾಧ್ಯಮದ ಪ್ರತಿನಿಧಿಗಳು, ವಕೀಲರು ಮತ್ತು ಪೊಲೀಸರ ಮಧ್ಯೆ 2012ರಲ್ಲಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರವಾಗಿ ವಕಾಲತ್ತು ವಹಿಸಿದ ಹಿರಿಯ ವಕೀಲ ಅಸ್ಮತ್ ಪಾಷ ಅವರನ್ನು ಕೆಲವರು ತುಚ್ಛವಾಗಿ ಕಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಕಿಡಿಕಾರಿದೆ...