ದೇಶಮಣಿಪುರ ಹಿಂಸಾಚಾರ: ಪ್ರತಿಪಕ್ಷಗಳಿಂದ ನಾಳೆ ಕಪ್ಪು ಬಟ್ಟೆ ಧರಿಸಿ ಸಂಸತ್ತಿನಲ್ಲಿ ಪ್ರತಿಭಟನೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIAದ ಎಲ್ಲಾ ಸಂಸದರು ಗುರುವಾರ ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಧರಣಿ...