Black fungus

ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ

ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಬೆಳಗಾವಿ: ಬ್ಲ್ಯಾಕ್ ಫಂಗಸ್ ಚುಚ್ಚುಮದ್ದು ಅಕ್ರಮ ಮಾರಾಟ ನಡೆಸಿದ್ದ ಇಬ್ಬರ ಸೆರೆ
ರಾಜ್ಯ

ಬೆಳಗಾವಿ: ಬ್ಲ್ಯಾಕ್ ಫಂಗಸ್ ಚುಚ್ಚುಮದ್ದು ಅಕ್ರಮ ಮಾರಾಟ ನಡೆಸಿದ್ದ ಇಬ್ಬರ ಸೆರೆ

ಆಂಫೊಟೆರಿಸಿನ್ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ವಿಜಯಪುರ: ಬ್ಲ್ಯಾಕ್ ಫಂಗಸ್ ಸೋಂಕಿತರ ಪೈಕಿ 35% ಮಂದಿಗೆ ದೃಷ್ಟಿ ಸಮಸ್ಯೆ
ರಾಜ್ಯ

ವಿಜಯಪುರ: ಬ್ಲ್ಯಾಕ್ ಫಂಗಸ್ ಸೋಂಕಿತರ ಪೈಕಿ 35% ಮಂದಿಗೆ ದೃಷ್ಟಿ ಸಮಸ್ಯೆ

ವಿಜಯಪುರ ಜಿಲ್ಲೆಯಲ್ಲಿ ಮ್ಯೂಕಾರ್ಮೈಕೋಸಿಸ್ (ಬ್ಲ್ಯಾಕ್ ಫಂಗಸ್ ) ಸೋಂಕಿಗೆ ಒಳಗಾದಜನರಲ್ಲಿ ಕನಿಷ್ಠ 35 ಪ್ರತಿಶತದಷ್ಟು ಜನರು ದೃಷ್ಟಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. .

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ 9,400 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.06 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ
ದೇಶ

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ 9,400 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.06 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ

ಕೋವಿಡ್ ಸಾಂಕ್ರಾಮಿಕದ ನಡುವೆಯೇ ದೇಶಾದ್ಯಂತ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ದೇಶಾದ್ಯಂತ 1.06 ಲಕ್ಷ  ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ರಾಜ್ಯ

ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಕಳೆದ ಮೂರು ವಾರಗಳಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ಯ ವೈದ್ಯರು ಬರೋಬ್ಬರಿ 90 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆ
ದೇಶ

3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆ

ದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ
ರಾಜ್ಯ

ರಾಜ್ಯದಲ್ಲಿ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ರಾಜ್ಯದಲ್ಲಿ ಈವರೆಗೆ 2,282 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಗುರುವಾರ ಮಾಹಿತಿ ನೀಡಿದೆ.

ಬ್ಲ್ಯಾಕ್ ಫಂಗಸ್: ಕರ್ನಾಟಕಕ್ಕೆ 15,520 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.7 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ- ಸಚಿವ ಸದಾನಂದಗೌಡ
ದೇಶ

ಬ್ಲ್ಯಾಕ್ ಫಂಗಸ್: ಕರ್ನಾಟಕಕ್ಕೆ 15,520 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.7 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ- ಸಚಿವ ಸದಾನಂದಗೌಡ

ಕೋವಿಡ್ ಸಾಂಕ್ರಾಮಿಕದ ನಡುವೆಯೇ ದೇಶಾದ್ಯಂತ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ದೇಶಾದ್ಯಂತ 1.7 ಲಕ್ಷ  ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪ್ರಕರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್
ರಾಜ್ಯ

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪ್ರಕರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.