Black fungus

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಮೂಲ ಪತ್ತೆ ಹಚ್ಚಲು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸೂಚನೆ
ಕೋವಿಡ್-19 ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಅಪಾಯಕಾರಿ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಮೂಲವನ್ನು ಪತ್ತೆ ಹಚ್ಚಲು ಸುಪ್ರಸಿದ್ಧ ವೈದ್ಯರು ಹಾಗೂ ಸೂಕ್ಷ್ಮಾಣುಜೀವಿ ತಜ್ಞರಿಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಿರ್ದೇಶನ ನೀಡಿದ್ದಾರೆ.

ಬ್ಲ್ಯಾಕ್ ಫಂಗಸ್ ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆ: ಉತ್ತರಾಖಂಡ ಸರ್ಕಾರದಿಂದ ಘೋಷಣೆ
ಕರ್ನಾಟಕ, ರಾಜಸ್ಥಾನ, ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ಬಳಿಕ ಇದೀಗ ಉತ್ತರಾಖಂಡ ಸರ್ಕಾರ ಕೂಡ ಬ್ಲ್ಯಾಕ್ ಫಂಗಸ್ ಸೋಂಕನ್ನು ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ ಮಾಡಿದೆ.

ವೈಟ್ ಫಂಗಸ್ ಸೋಂಕು ಬ್ಲ್ಯಾಕ್ ಫಂಗಸ್ ನಷ್ಟು ಅಪಾಯಕಾರಿ ಅಲ್ಲ: ಡಾ. ಸುರೇಶ್ ಕುಮಾರ್
ವೈಟ್ ಫಂಗಸ್ ಸೋಂಕು ಬ್ಲ್ಯಾಕ್ ಫಂಗಸ್ ನಷ್ಟು ಅಪಾಯಕಾರಿ ಅಲ್ಲ ಎಂದು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯ ಎಂಡಿ ಡಾ.ಸುರೇಶ್ ಕುಮಾರ್ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ
ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಕೋಲ್ಕತ್ತಾ: ಬ್ಲ್ಯಾಕ್ ಫಂಗಸ್ ನಿಂದ 32 ವರ್ಷದ ಮಹಿಳೆ ಸಾವು!
ಕೋವಿಡ್-19 ನಿಂದ ಚೇತರಿಕೆ ಕಂಡ ನಂತರ ಕಾಣಿಸಿಕೊಳ್ಳುತ್ತಿರುವ ಕಪ್ಪು ಶಿಲೀಂಧ್ರ ಸೋಂಕು ಹೆಚ್ಚುತ್ತಿದ್ದು, ಕೋಲ್ಕತ್ತಾದಲ್ಲಿ 32 ವರ್ಷದ ಮಹಿಳೆಯೊಬ್ಬರು ಮ್ಯೂಕೋರ್ಮೈಕೋಸಿಸ್ ನಿಂದ ಸಾವನ್ನಪ್ಪಿದ್ದಾರೆ.

ಕರ್ನಾಟಕಕ್ಕೆ 1270 ವೈಯಲ್ಸ್ ಸೇರಿದಂತೆ ದೇಶಾದ್ಯಂತ 23,680 ಬ್ಲ್ಯಾಕ್ ಫಂಗಸ್ ಔಷಧಿ ಆಂಫೊಟೆರಿಸಿನ್-ಬಿ ವಿತರಣೆ: ಕೇಂದ್ರ ಸರ್ಕಾರ
ಕೊರೋನಾ ಸಾಂಕ್ರಾಮಿಕ ಬೆನ್ನಲ್ಲೇ ದೇಶಾದ್ಯಂತ ಮಾರಕವಾಗಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂದ್ರ) ಅಥವಾ ಮ್ಯೂಕೋಮೈಕೋಸಿಸ್ ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ ಆಂಫೊಟೆರಿಸಿನ್-ಬಿ ಯ 23,680 ವೈಯಲ್ ಔಷಧಿಗಳನ್ನು ರವಾನೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ನಿಯಂತ್ರಣ ಹಾಗೂ ತಡೆಗೆ ಕ್ರಮ ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ನಿರ್ದೇಶನ
ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್)ಹರಡುವಿಕೆಯು ಗಂಭೀರವಾಗಿದೆ ಎಂದು ಗಮನಿಸಿದ ಕೇಂದ್ರವು ಸೋಂಕನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಮತ್ತು ಆಸ್ಪತ್ರೆಗಳಲ್ಲಿ ನೈರ್ಮಲ್ಯ ಮತ್ತು ನೈರ್ಮಲ್ಯದ ಸಿದ್ಧತೆಯನ್ನು ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಿಎಂ ಯಡಿಯೂರಪ್ಪ ಘೋಷಣೆ
ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್....

