Black fungus

ಮಣಿಪಾಲ್ ಆಸ್ಪತ್ರೆಯ ಏಳು ರೋಗಿಗಳಿಗೆ ಬ್ಲ್ಯಾಕ್ ಫಂಗಸ್: ಖಚಿತಪಡಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ
ರಾಜ್ಯ

ಮಣಿಪಾಲ್ ಆಸ್ಪತ್ರೆಯ ಏಳು ರೋಗಿಗಳಿಗೆ ಬ್ಲ್ಯಾಕ್ ಫಂಗಸ್: ಖಚಿತಪಡಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ

ಮಣಿಪಾಲ್‌ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ.

ನಗರದ ಆರು ಕಡೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಚಿತ ಚಿಕಿತ್ಸೆ: ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ
ರಾಜ್ಯ

ನಗರದ ಆರು ಕಡೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಚಿತ ಚಿಕಿತ್ಸೆ: ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ

ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕಾಣಿಸಿಕೊಳ್ಳುತ್ತಿರುವ ಮಾರಣಾಂತಿಕ ಬ್ಲ್ಯಾಕ್ ಫಂಗಸ್ ಸೋಂಕಿಗೆ ನಗರದ ಆರು ಕಡೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ತಲೆನೋವು: ಜಿಲ್ಲೆಗಳಲ್ಲಿ ಪ್ರಕರಣಗಳ ಹೆಚ್ಚಳ
ರಾಜ್ಯ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ತಲೆನೋವು: ಜಿಲ್ಲೆಗಳಲ್ಲಿ ಪ್ರಕರಣಗಳ ಹೆಚ್ಚಳ

ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. 

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು
ರಾಜ್ಯ

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!
ರಾಜ್ಯ

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಬ್ಲ್ಯಾಕ್ ಫಂಗಸ್: ಏಮ್ಸ್ ನಿಂದ ಚಿಕಿತ್ಸಾ ಮಾರ್ಗಸೂಚಿ ತಯಾರಿ, ಶೀಘ್ರದಲ್ಲೇ ಬಿಡುಗಡೆ
ದೇಶ

ಬ್ಲ್ಯಾಕ್ ಫಂಗಸ್: ಏಮ್ಸ್ ನಿಂದ ಚಿಕಿತ್ಸಾ ಮಾರ್ಗಸೂಚಿ ತಯಾರಿ, ಶೀಘ್ರದಲ್ಲೇ ಬಿಡುಗಡೆ

ಮಾರಕ ಕೊರೋನಾ ವೈರಸ್ 2ನೇ ಅಲೆ ವೇಳೆ ಕೋವಿಡ್ ಗಿಂತಲೂ ಹೆಚ್ಚು ಭೀತಿ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಸೋಂಕು ಕುರಿತಂತೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಚಿಕಿತ್ಸಾ ವಿಧಾನದ ಮಾರ್ಗ ಸೂಚಿ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.

ಕೋವಿಡ್-19 ನಂತರದ ಸೋಂಕುಗಳನ್ನು ಬ್ಲಾಕ್ ಫಂಗಸ್ ಎಂದು ತಪ್ಪಾಗಿ ಹೇಳಲಾಗುತ್ತಿದೆ: ತಜ್ಞರು
ದೇಶ

ಕೋವಿಡ್-19 ನಂತರದ ಸೋಂಕುಗಳನ್ನು ಬ್ಲಾಕ್ ಫಂಗಸ್ ಎಂದು ತಪ್ಪಾಗಿ ಹೇಳಲಾಗುತ್ತಿದೆ: ತಜ್ಞರು

ಕೋವಿಡ್-19 ನಿಂದ ಚೇತರಿಸಿಕೊಂಡವರಲ್ಲಿ ಕೋವಿಡ್ ಅಸೋಸಿಯೇಟೆಡ್ ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ದೆಹಲಿಯ ಏಮ್ಸ್ ನಲ್ಲಿರುವ ತಜ್ಞರು ಮಾಹಿತಿ ನೀಡಿದ್ದಾರೆ. 

ಕೊರೋನಾದಿಂದ ಚೇತರಿಸಿಕೊಂಡ ನಾಲ್ವರಲ್ಲಿ ಬ್ಲಾಕ್ ಫಂಗಸ್ ಪತ್ತೆ: ಜನರಲ್ಲಿ ಆತಂಕ
ರಾಜ್ಯ

ಕೊರೋನಾದಿಂದ ಚೇತರಿಸಿಕೊಂಡ ನಾಲ್ವರಲ್ಲಿ ಬ್ಲಾಕ್ ಫಂಗಸ್ ಪತ್ತೆ: ಜನರಲ್ಲಿ ಆತಂಕ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ -19 ನಿಂದ ಚೇತರಿಸಿಕೊಂಡ ಕನಿಷ್ಠ ನಾಲ್ಕು ಜನರಲ್ಲಿ ಮಾರಣಾಂತಿಕ ಬ್ಲಾಕ್ ಫಂಗಸ್ (Mucormycosis)  ಸೋಂಕು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ - ಕುಮಾರಸ್ವಾಮಿ
ರಾಜ್ಯ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ - ಕುಮಾರಸ್ವಾಮಿ

ರಾಜ್ಯ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ ಎದುರಿಸುತ್ತಿರುವುದು ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.