ಕ್ರಿಕೆಟ್'ಬ್ಲ್ಯಾಕ್ ಲೈವ್ಸ್ ಮ್ಯಾಟರ್ಸ್' ಅಭಿಯಾನ: ಮೈದಾನದಲ್ಲಿ ಕೊನೆಗೂ ಮಂಡಿಯೂರಿದ ಕ್ವಿಂಟನ್ ಡಿಕಾಕ್
ಕಪ್ಪು ವರ್ಣೀಯರ ಕುರಿತ ಬ್ಲ್ಯಾಕ್ ಲೈವ್ಸ್ ಮ್ಯಾಟರ್ಸ್ ವಿಚಾರವಾಗಿ ತಮ್ಮದೇ ತಂಡದ ಆಡಳಿತ ಮಂಡಳಿಯ ತೀವ್ರ ವಿರೋಧ ಎದುರಿಸಿದ್ದ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿ ಕಾಕ್ ಕೊನೆಗೂ ಮಂಡಿಯೂರಿದ್ದಾರೆ.