ರಾಜಕೀಯ'ಜಾರಕಿಹೊಳಿಯದ್ದು ವಾಮಾಚಾರದ ಫ್ಯಾಮಿಲಿ, ಹೆಚ್ಚಾಗಿ ಸ್ಮಶಾನ ಪ್ರೀತಿಸ್ತಾರೆ; ಹಿಂದೂಗಳು ಎದ್ದು ನಿಂತರೆ ನಿಮ್ಮ ಹೆಸರು ಹೇಳಲು ಇಲ್ಲದಂತೆ ಮಾಡ್ತಾರೆ'
ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರದ್ದು ವಾಮಾಚಾರದ ಕುಟುಂಬ ಇರಬೇಕು. ಹಾಗಾಗಿಯೇ ಅವರು ಹೆಚ್ಚಾಗಿ ಸ್ಮಶಾನವನ್ನು ಪ್ರೀತಿಸುತ್ತಾರೆ’ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕಿಸಿದ್ದಾರೆ.