black magic

ಯಾಗ ಮಾಡಿಸೋದು ಡಿಕೆಶಿ ಸಂಸ್ಕೃತಿ: ಕಳ್ಳನಿಗೆ ಮಳ್ಳ ಸಾಕ್ಷಿ; DCM ವಿರುದ್ಧ ಹರಿಹಾಯ್ದ HDK
ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರುವ ನಾವು ಧಾರ್ಮಿಕವಾಗಿ ಪೂಜೆ ಮಾಡ್ತೀವಿ. ನಮಗೆ ಇರುವ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗುತ್ತೇವೆ ಹೊರತು ಯಾಗ ಮಾಡುವುದಿಲ್ಲ.

ಧಾರವಾಡ: ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ವಾಮಾಚಾರ!
ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅವರ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವುದಾಗಿ ಹೇಳಲಾಗಿದ್ದು, ಅದಕ್ಕೆ ಸಂಬಂಧಿಸಿದ ಕುರುಹುಗಳು ಪತ್ತೆಯಾಗಿವೆ.

ವಿಶ್ವಕಪ್ ಕ್ರಿಕೆಟ್ ನಲ್ಲಿ ಜಯ್ ಶಾ ವಾಮಾಚಾರದಿಂದ ಪಾಕಿಸ್ತಾನಕ್ಕೆ ಸೋಲು: ಟಿಕ್‌ಟಾಕರ್ ಹರೀಮ್ ಶಾ ಆರೋಪ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಪಾಕಿಸ್ತಾನ ಕ್ರಿಕೆಟ್ ತಂಡ ಸೋಲುವಂತೆ ಮಾಟ-ಮಂತ್ರದ ಮೊರೆ ಹೋಗಿದ್ದಾರೆ. ಈ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿದಿದೆ.

ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಮಾಟ ಮಂತ್ರ ತಂತ್ರದ ಪಾಲಿಟಿಕ್ಸ್...!
ಮಾಟ-ಮಂತ್ರ ತಂತ್ರ ಆಚರಣೆಗಳು, ವೂಡೂ ಗೊಂಬೆಗಳಿಂದ ಭವಿಷ್ಯ, ನಿಂಬೆಹಣ್ಣು, ಕುಂಬಳಕಾಯಿ ಇತ್ಯಾದಿ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಚುನಾವಣಾ ಪ್ರಚಾರವು ಉತ್ತುಂಗಕ್ಕೇರಿದ್ದು ಸ್ಟಾರ್ ಪ್ರಚಾರಕರು ಚುನಾವಣಾ ಕಣಕ್ಕಿಳಿದಿದ್ದಾರೆ.

'ಬ್ಲ್ಯಾಕ್ ಮ್ಯಾಜಿಕ್' ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆ ಗೌರವ ಕಳೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು!
ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ವಿದ್ಯಾ ದೇಗುಲದಲ್ಲೂ ಮಾಟ-ಮಂತ್ರ: ಮೈಸೂರು ಮುಕ್ತ ವಿವಿ ಕ್ಯಾಂಪಸ್ ನಲ್ಲಿ ವಾಮಾಚಾರ!
ದುಷ್ಕರ್ಮಿಗಳು ಕೋಳಿ ತಲೆ, ಕಾಲು ಕತ್ತರಿಸಿ ಕುಂಕುಮ, ಕೂದಲು, ಬಳೆ ಚೂರು ಜೊತೆಗೆ ಫೋಟೋ ಕತ್ತರಿಸಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಕೊಠಡಿಯಲ್ಲಿ ಹಾಕಿದ್ದಾರೆ. ಈ ಹಿಂದೆಯಿದ್ದ ಎಚ್ ಓಡಿ ತೇಜಸ್ವಿ ನವಿಲೂರು ಕಚೇರಿಯಲ್ಲಿ ಈ ಘಟನೆ ನಡೆದಿದೆ.

ದುಷ್ಟ ಶಕ್ತಿಗಳನ್ನು ಓಡಿಸಲೆಂದು 5 ವರ್ಷದ ಮಗುವನ್ನು ಥಳಿಸಿ ಕೊಂದ ಪೋಷಕರು!
ದುಷ್ಟಶಕ್ತಿಗಳನ್ನು ಓಡಿಸಲೆಂದು ಮಾಟಮಂತ್ರ ಮಾಡುತ್ತಿದ್ದ ಪೋಷಕರು ತಮ್ಮ ಐದು ವರ್ಷದ ಬಾಲಕಿಯನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಭಾನುವಾರ ನಡೆದಿದೆ.

ವಾಮಾಚಾರ ಮಾಡಿರುವ ಶಂಕೆ: ವೃದ್ಧನ ಮೇಲೆ ಹಲ್ಲೆ ನಡೆಸಿದ ಎಂಜಿನಿಯರ್ ಯುವಕ
ಆರೋಪಿ ಸುಧಾಂಶು ಕಳೆದ ಹಲವು ತಿಂಗಳುಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ನಾರಾಯಣ್ ಎಂಬ ವ್ಯಕ್ತಿ ಮಾಡಿಸಿದ ವಾಮಾಚಾರವೇ ಕಾರಣ ಎಂದು ಆತ ನಂಬಿದ್ದ.

18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸ್ವತಂತ್ರರು: ಸುಪ್ರೀಂ ಕೋರ್ಟ್
18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಮಾಟ-ಮಂತ್ರ ಮತ್ತು ಧಾರ್ಮಿಕ ಬಲತ್ಕಾರದ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

