ರಾಜ್ಯಬ್ಲ್ಯಾಕ್ಮೇಲ್ ಪ್ರಕರಣ: ಚ.ಮೂ.ಕೃಷ್ಣಶಾಸ್ತ್ರಿಗೆ ಸುಪ್ರೀಂಕೋರ್ಟ್ ನೋಟಿಸ್
ಶ್ರೀರಾಮಚಂದ್ರಾಪುರ ಮಠಕ್ಕೆ ಬ್ಲಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಚ.ಮೂ.ಕೃಷ್ಣಶಾಸ್ತ್ರಿ, ಗಂಗಾಧರ ಶಾಸ್ತ್ರಿ, ಬಿ.ಟಿ.ವೆಂಕಟೇಶ್ ಮತ್ತು ಪದ್ಮನಾಭ ಶರ್ಮ ಅವರಿಗೆ ನೋಟಿಸ್ ಜಾರಿಗೊಳಿಸಿದೆ.