ರಾಜಕೀಯಕಪ್ಪು ಹಣ: ಸಿಪಿ ಯೋಗೇಶ್ವರ್, ಸಂತೋಷ್ ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ
ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.