Black money

ರು.2000 ಹೊಸ ನೋಟಿನ ವಿಶೇಷತೆಗಳು
ಕಪ್ಪು ಹಣಕ್ಕೆ ಕಡಿವಾಣ ಹಾಕಲು ಈಗಾಗಲೇ ಕೇಂದ್ರ ಸರ್ಕಾರ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದು, ಶೀಘ್ರದಲ್ಲಿಯೇ ರು.2000 ಹೊಸ ನೋಟು ದೇಶದಾದ್ಯಂತ ಚಲಾವಣೆಗೊಳ್ಳಲಿದೆ...

ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್ ಹಿಂದೆ ಆಂಧ್ರ ಸಿಎಂ ನಾಯ್ಡು ಪತ್ರ!
500 ಮತ್ತು 1000 ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಕಪ್ಪುಹಣದದ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೋದಿ ನಿರ್ಧಾರವನ್ನು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಶ್ಲಾಘಿಸಿದ್ದಾರೆ.

ನ್ಯಾಯಯುತ ಹಣ ಇಟ್ಟುಕೊಂಡಿರುವವರು ಹೆದರುವ ಅಗತ್ಯವಿಲ್ಲ: ಅರುಣ್ ಜೇಟ್ಲಿ
ರು.500 ಹಾಗೂ 1,000 ನೋಟಿನ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಿಂದ ನ್ಯಾಯಯುತವಾಗಿ ಹಣವನ್ನು ಇಟ್ಟುಕೊಂಡಿರುವವರು ಹೆದರುವ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು...

ಕಪ್ಪು ಹಣ ನಿಯಂತ್ರಣಕ್ಕೆ 500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ: ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಪ್ಪು ಹಣ ನಿಯಂತ್ರಣಕ್ಕೆ ಸಲಹೆ ನೀಡಿದ್ದು 500, 1000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ

3 ಲಕ್ಷಕ್ಕಿಂತ ಅಧಿಕ ಹಣದ ವಹಿವಾಟು ಕಾನೂನು ಬಾಹಿರ!
3 ಲಕ್ಷ ರು.ಗಿಂತ ಅಧಿಕ ಮೊತ್ತದ ಹಣದ ವಹಿವಾಟನ್ನು ಕೇಂದ್ರ ಸರ್ಕಾರ ನಿಷೇಧಿಸುವುದು ಬಹುತೇಕ ಖಚಿತವಾಗಿದ್ದು, ಕಪ್ಪುಹಣ ತಡೆಯುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.

ಸೆ.30ರೊಳಗೆ ಕಪ್ಪು ಹಣ ಘೋಷಿಸಿ, ಇಲ್ಲ ಕ್ರಮ ಎದುರಿಸಿ: ಪ್ರಧಾನಿ ಮೋದಿ
ಸೆಪ್ಟೆಂಬರ್ 30ರೊಳೆಗೆ ನೀವು ಹೊಂದಿರುವ ಕಪ್ಪು ಹಣವನ್ನು ಘೋಷಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ...

ಕಪ್ಪು ಹಣದ ದಾಖಲೆಗಳನ್ನು ಪಡೆಯಲು ಭಾರತ-ಸ್ವಿಡ್ಜರ್ಲೆಂಡ್ ದ್ವಿಪಕ್ಷೀಯ ಒಪ್ಪಂದ
ಕಪ್ಪು ಹಣದ ವಿರುದ್ಧ ಹೋರಾಡಲು ಪರಸ್ಪರ ಸಹಕಾರವನ್ನು ವಿಸ್ತರಿಸಲು ಸ್ವಿಡ್ಜರ್ಲೆಂಡ್ ನ ಉನ್ನತ ಮಟ್ಟದ ನಿಯೋಗವೊಂದು...

ನೂತನ ಕಪ್ಪು ಹಣ ನಿಯಂತ್ರಣ ಕಾಯ್ದೆ : ನಿರ್ಮಲಾ ಸೀತಾರಾಮನ್
ಕಪ್ಪು ಹಣವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟಿನ ನಿವೃತ್ತ...

ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿದ ಮೋದಿ
ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ ಮತ್ತು ತೆರಿಗೆ ವಂಚನೆ ಸ್ವಿಟ್ಜರ್ಲ್ಯಾಂಡ್ ಹಾಗೂ ಭಾರತ...

