Black money

ರಾಜಕೀಯ ಪಕ್ಷಗಳಿಗೆ 2 ಸಾವಿರ ಮೀರಿದ ದೇಣಿಗೆ ನಿಷೇಧಿಸಿ; ಚುನಾವಣಾ ಆಯೋಗ
ಕಾಳಧನವು ಚುನಾವಣೆಯಲ್ಲಿ ಬಳಕೆಯಾಗದಂತೆ ತಡೆಯುವ ಸಲುವಾಗಿ ರಾಜಕೀಯ ಪಕ್ಷಗಳಿಗೆ 2 ಸಾವಿರ ರುಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಅನಾಮಧೇಯ...

ಮುಂದುವರೆದ ಐಟಿ ದಾಳಿ: ಮುಂಬೈನಲ್ಲಿ 1.40 ಕೋಟಿ ರು. ಹೊಸ ನೋಟು ಪತ್ತೆ, ಮೂವರ ವಿಚಾರಣೆ
ನೋಟುನಿಷೇಧ ಬಳಿಕ ಕಾಳಧನಿಕರ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿರುವಂತೆಯೇ ಮುಂಬೈನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ನಗದನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸರ್ಕಾರದಿಂದ ಕಪ್ಪುಹಣಕ್ಕೆ ಉತ್ತೇಜನ: ಅಹ್ಮದ್ ಪಟೇಲ್
ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಹಣಕ್ಕೆ ಉತ್ತೇಜನ ನೀಡುತ್ತಿರುವ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಕೇಂದ್ರ ಸರ್ಕಾರಕ್ಕೆ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳುವಂತೆ ಸಲಹೆ

ನೋಟು ನಿಷೇಧ ಬಳಿಕ 2,600 ಕೋಟಿ ರೂ. ಕಪ್ಪುಹಣ ಪತ್ತೆ
ನೋಟು ನಿಷೇಧ ಕ್ರಮದ ಬಳಿಕ ದೇಶಾದ್ಯಂತ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ವಿವಿಧ ದಾಳಿ ಪ್ರಕರಣಗಳಲ್ಲಿ ಒಟ್ಟು 2, 600 ಕೋಟಿ ರು. ಕಪ್ಪುಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈಗ ದೆಹಲಿ ಸರದಿ; ಕೃಷ್ಣಾನಗರ ಎಕ್ಸಿಸ್ ಬ್ಯಾಂಕ್ ಮೇಲೆ ಐಟಿ ದಾಳಿ, 12 ನಕಲಿ ಖಾತೆ ಪತ್ತೆ!
ನೋಟು ನಿಷೇಧ ಬಳಿಕ ಕಾಳಧನಿಕರ ಮೇಲೆ ಕಣ್ಣಿಟ್ಟಿರುವ ಆದಾಯ ತೆರಿಗೆ ಅಧಿಕಾರಿಗಳು ನಿರಂತರ ದಾಳಿಯಲ್ಲಿ ತಲ್ಲೀನರಾಗಿದ್ದು, ಗುರುವಾರ ಮತ್ತೆ ದೆಹಲಿಯ ಕೃಷ್ಣಾನಗರದಲ್ಲಿರುವ ಎಕ್ಸಿಸ್ ಬ್ಯಾಂಕ್ ಮೇಲೆ ದಾಳಿ 12 ನಕಲಿ ಖಾತೆಗಳನ್ನು ಪತ್ತೆ ಮಾಡಿದ್ದಾರೆ.

ಅಕ್ರಮ ತಡೆಗೆ ಮುಂದಾದ ಆರ್ ಬಿಐ: ನಿರ್ದಿಷ್ಟ ಬ್ಯಾಂಕ್ ಖಾತೆಗಳ ವಿತ್ ಡ್ರಾ ಮೇಲೆ ಮಿತಿ!
ಪ್ರಮುಖ ಬೆಳವಣಿಗೆಯೊಂದರಲ್ಲಿ ಕಪ್ಪುಹಣ ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕೆಲ ನಿರ್ದಿಷ್ಟ ಬ್ಯಾಂಕ್ ಗಳ ಖಾತೆಗಳ ಮೇಲಿನ ವಿತ್ ಡ್ರಾ ಮೇಲೆ ಮಿತಿ ಹೇರಿದೆ.

ಮೋದಿ ಸರ್ಕಾರದ ಹೊಸ ಯೋಜನೆ ನಾಳೆಯಿಂದ ಜಾರಿ; ಕಪ್ಪು ಬಿಳಿ ಮಾಡಿಕೊಳ್ಳಲು ಮಾರ್ಚ್ 31ರವರೆಗೆ ಅವಕಾಶ
ಕೇಂದ್ರ ಸರ್ಕಾರ ಕಳೆದ ತಿಂಗಳು ಶೇ.50 ತೆರಿಗೆ ಕಟ್ಟಿ ಕಪ್ಪು ಬಿಳಿ ಮಾಡಿಕೊಳ್ಳಲು ರೂಪಿಸಿದ್ದ ಹೊಸ ಕಾನೂನು ನಾಳೆಯಿಂದ ಜಾರಿಗೆ...

ಸಂಗ್ರಹಿಸಲಾಗಿರುವ ಕಪ್ಪುಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಿ: ಮಾಯಾವತಿ
ಸಂಗ್ರಹ ಮಾಡಲಾಗಿರುವ ಕಪ್ಪಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು...

ನೋಯ್ಡಾ ಎಕ್ಸಿಸ್ ಬ್ಯಾಂಕ್ ಮೇಲೆ ಐಟಿ ದಾಳಿ; 20 ನಕಲಿ ಖಾತೆಗಳಲ್ಲಿದ್ದ 60 ಕೋಟಿ ರು. ಹಣ ಪತ್ತೆ!
ನೋಟು ನಿಷೇಧ ಬಳಿಕ ಕಾಳಧನಿಕರ ಮೇಲೆ ಕಣ್ಣಿಟ್ಟಿರುವ ಆದಾಯ ತೆರಿಗೆ ಅಧಿಕಾರಿಗಳು ನಿರಂತರ ದಾಳಿಯಲ್ಲಿ ತಲ್ಲೀನರಾಗಿದ್ದು, ಬುಧವಾರ ತಡರಾತ್ರಿಯಲ್ಲಿ ನೋಯ್ಡಾದ ಎಕ್ಸಿಸ್ ಬ್ಯಾಂಕ್ ಮೇಲೆ ದಾಳಿ ನಡೆಸಿ 20 ನಕಲಿ ಖಾತೆಗಳಲ್ಲಿದ್ದ ಸುಮಾರು ಕೋಟಿ ರು.ಗಳನ್ನು ಪತ್ತೆ ಮಾಡಿದ್ದಾರೆ.

