ರಾಜ್ಯಬ್ಲಾಕ್ ಸೋಲ್ಜರ್ ಫ್ಲೈ ಬಳಸಿ ಕಸದಿಂದ ಗೊಬ್ಬರ; ರೌಂಡ್ ರಾಬಿನ್ ಪದ್ದತಿ ರದ್ದು; ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ: ಡಿ.ಕೆ ಶಿವಕುಮಾರ್
ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು.