ದೇಶಆಂಧ್ರ ಪ್ರದೇಶ: ಪಿಎಂ ಮೋದಿ ಹೆಲಿಕಾಪ್ಟರ್ ಬಳಿ ಕಪ್ಪು ಬಲೂನ್ ಹಾರಾಟದಿಂದ ಭದ್ರತಾ ಲೋಪ: ಪೊಲೀಸರ ನಿರಾಕರಣೆ
ಚುನಾವಣೆಗೂ ಮುನ್ನ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಆಂಧ್ರ ಪ್ರದೇಶ ಭೇಟಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಲೂನ್ ಹಾರಿಸಿದ್ದನ್ನು ಭದ್ರತಾ ಲೋಪ ಎಂದು ಬಿಜೆಪಿ ಹೇಳುತ್ತಿದೆ.