ರಾಜ್ಯಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ: ಡಾ. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್'ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ ಸರಕಾರಕ್ಕೆ ಮಾಹಿತಿ ನೀಡಲೇಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.