ರಾಜ್ಯವೋಟರ್ ಐಡಿ ಪರಿಷ್ಕರಣೆ ಹಗರಣ: ಚಿಲುಮೆ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.